September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಸಂವಿಧಾನ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಘೋಷಣೆ ಬರೆಯುವುದು, ಭಿತ್ತಿ ಪತ್ರಿಕೆ ಸ್ಪರ್ಧೆ ನಡೆಸಲಾಗಿತ್ತು. ಶಿಕ್ಷಕಿ ಸವಿತಾ ವೇದಪ್ರಕಾಶ್ ಸಂವಿಧಾನದ ಮಹತ್ವದ ಕುರಿತು ಹೇಳಿದರು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಚಾರ್ವಿ ನಿರೂಪಿಸಿದರು.

Related posts

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya
error: Content is protected !!