23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ರಮ್ಯಾ 1 ಗ್ರಾಮ್ ಗೋಲ್ಡ್ ಫ್ಯಾನ್ಸಿ& ಪೂಟ್ ವೇರ್ ನೂತನ ಶೋರೂಮ್ ಉದ್ಘಾಟನೆಗೆ ಆಗಮಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಹರೀಶ್ ಪೂಂಜ ಭಾಗಿ

ಉಜಿರೆ: ಉಜಿರೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಫ್ಯಾನ್ಸಿ ಉದ್ಯಮ ನಡೆಸಿಕೊಂಡು ಬರುತ್ತಿರುವ ಪ್ರಸಾದ್ ಬಿ.ಎಸ್ ಅವರ ವಿಸ್ತಾರವಾದ ರಮ್ಯಾ 1ಗ್ರಾಮ್ ಗೋಲ್ಡ್ ಫ್ಯಾನ್ಸಿ& ಪೂಟ್ ವೇರ್ ನೂತನ ಶೋರೂಮ್ ನ 28 ರಂದು ಬೆಳಿಗ್ಗೆ 7.30 ಕ್ಕೆ ಉದ್ಘಾಟನೆಗೊಳ್ಳಲಿದೆ.

ನಾಳೆ ಬೆಳಿಗ್ಗೆ ನಡೆಯುವ ನೂತನ ಸಂಸ್ಥೆಯ ಉದ್ಘಾಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರು ಹಾಗೂ ಶಾಸಕ ಹರೀಶ್ ಪೂಂಜರವರು ಆಗಮಿಸುತ್ತಿದ್ದಾರೆ ಎಂದು ಸಂಸ್ಥೆಯ ಮಾಲಕ ಪ್ರಸಾದ್ ಬಿ.ಎಸ್ ತಿಳಿಸಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದ ಮೂಲಕ ವಾಟರ್ ಬೆಡ್ ವಿತರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya
error: Content is protected !!