ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

ಉಜಿರೆ: ಉಜಿರೆ ಪರಿಸರದಲ್ಲಿ ಕಳೆದ ಹಲವು ವರುಷಗಳಿಂದ ಗ್ರಾಹಕರ ಮನಗೆದ್ದು ಉದ್ಯಮ ಕ್ಷೇತ್ರದಲ್ಲಿ ಯಶಸ್ಸನ್ನು ಕಂಡ ಬಿಚಿತ್ರಾ ಮತ್ತು ಪ್ರಸಾದ್ ಬಿ.ಎಸ್. ಮಾಲಕತ್ವದ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್ ಇದರ ನೂತನ ಶೋರೂಂ ಶುಭಾರಂಭವು ನ.28 ರಂದು ಉಜಿರೆಯಲ್ಲಿ ಜರುಗಲಿದೆ.

ಉದ್ಘಾಟನೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯ ನೆರವೇರಿಸಲಿರುವರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, ಮಂಗಳೂರು ವಿದ್ಯುತ್ ಸರಬರಾಜು ಮಂಡಳಿ ಅಧ್ಯಕ್ಷ ಕೆ. ಹರೀಶ್ ಕುಮಾರ್, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ. ಮೋಹನ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ಕಾರಂತ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಹಾಗೂ ಐಟಿ ವಿಭಾಗದ ಸಿಇಓ ಪೂರಣ್ ವರ್ಮ, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಭಟ್, ಉಜಿರೆ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಉಜಿರೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಅಧ್ಯಕ್ಷ ಅಬೂಬಕ್ಕರ್, ಬೆಳ್ತಂಗಡಿ ಜೇಸಿಐ ಮಂಜುಶ್ರೀ ಅಧ್ಯಕ್ಷ ಶ್ರೀಮತಿ ಆಶಾಲತಾ ಪ್ರಶಾಂತ್, ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಸುರೇಶ್ ಬಂಗೇರ, ಅಧ್ಯಕ್ಷರು, ಬೆಳ್ತಂಗಡಿ ಸೆಂಟರ್, ಉದ್ಯಮಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ, ಉಜಿರೆ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕ ಅಬ್ರಹಾಂ ಜೇಮ್ಸ್, ಉಜಿರೆ ಕಾರ್ತಿಕ್ ಎಂಟರ್‌ ಪ್ರೈಸಸ್‌ನ ಮಾಲಕ ಧರ್ಮಣ್ಣ ಗೌಡ, ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆಯ ವ್ಯವಸ್ಥಾಪಕ ಶಿವರಾಂ ಟಿ.ಡಿ., ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ, ಉದ್ಯಮಿ ಬಾಲಕೃಷ್ಣ, ಉಜಿರೆ ಗಣೇಶ್ ಫ್ಲೋರ್ ಆಯಿಲ್ ಮಿಲ್ ಮಾಲಕ ನಾಗರಾಜ್ ಕಾಮತ್, ತೋಟತ್ತಾಡಿ ಎಸ್.ಎನ್.ಡಿ.ಪಿ. ಅಧ್ಯಕ್ಷ ಸುರೇಶ್ ಎಂ.ಎನ್., ವಾಸು ಮರ್ವದಡಿ ಭಾಗವಹಿಸಲಿರುವರು.

ಶುಭಾರಂಭದ ಪ್ರಯುಕ್ತ ಪ್ರಮೋಷನಲ್ ವಿಡಿಯೋ ಸ್ಪರ್ಧೆ, ಸೀರೆ ಸುಂದರಿ ಫೋಟೋ ಸ್ಪರ್ಧೆ, ಡ್ಯಾನ್ಸ್ ಡ್ಯಾನ್ಸ್ ಆನ್‌ಲೈನ್ ಡ್ಯಾನ್ಸ್ ಸ್ಪರ್ಧೆ ಆಯೋಜಿಸಲಾಗಿದ್ದು ಸ್ಪರ್ಧಾಳುಗಳು 9964214025, 9900263154, 9964214025 ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ದಿನಾಂಕ 28-11-2025 ರಿಂದ 08-12-2025 ರ ತನಕ ಪ್ರತೀ ರೂ. 500/- ಖರೀದಿಗೆ ಲಕ್ಕಿ ಕೂಪನ್ ನೀಡಲಾಗುವುದು. ರೂ. 5000/- ನಗದು ಬಹುಮಾನ ಮತ್ತು ರೂ. 5000/- ಪರ್ಚೆಸ್ ವೋಚರ್ ಗೆಲ್ಲಬಹುದು.

ಗ್ರಾಹಕರ ಪ್ರೋತ್ಸಾಹವು ಸದಾ ಇರಲಿ:
ಕಳೆದ ಹಲವು ವರ್ಷಗಳಿಂದ ಗ್ರಾಹಕರ ಬಂಧುಗಳ ಪ್ರೋತ್ಸಾಹ ಹಾಗೂ ಪ್ರೀತಿಯಿಂದ ಉಜಿರೆಯಲ್ಲಿ ಪ್ರಾರಂಭಿಸಿದ ನಮ್ಮ ಉದ್ಯಮವು ಯಶಸ್ಸನ್ನು ಗಳಿಸಿ ಇಂದು ನವೀಕರಣಗೊಂಡು ವಿನೂತನ ಶೈಲಿಯ ಶೋರೂಂ ಶುಭಾರಂಭಗೊಳ್ಳಲಿದೆ. ನೂತನ ಮಳಿಗೆಯ ಶುಭಾರಂಭದ ಪ್ರಯುಕ್ತ ಪ್ರಮೋಷನಲ್ ವಿಡಿಯೋ ಸ್ಪರ್ಧೆ, ಸೀರೆ ಸುಂದರಿ ಫೋಟೋ ಸ್ಪರ್ಧೆ, ಡ್ಯಾನ್ಸ್ ಡ್ಯಾನ್ಸ್ ಆನ್‌ಲೈನ್ ಡ್ಯಾನ್ಸ್ ಸ್ಪರ್ಧೆ ಆಯೋಜಿಸಲಾಗಿದೆ. ಗ್ರಾಹಕರ ಪ್ರೋತ್ಸಾಹವು ಸದಾ ಇರಲಿ ಎಂದು ಅಪೇಕ್ಷಿಸುತ್ತೇನೆ.
-ಪ್ರಸಾದ್ ಬಿ.ಎಸ್., ಮಾಲಕರು, ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್

Related posts

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya
error: Content is protected !!