25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಜನಸ್ಪಂದನಾ ಸಭೆ ನ.29 ರಂದು ನಡೆಯಲಿದೆ.

ಪೂರ್ವಾಹ್ನ – 9.30 – ಗ್ರಾಮ ಪಂಚಾಯತ್ ನೆರಿಯ
ಪೂರ್ವಾಹ್ನ – 11.00 – ಗ್ರಾಮ ಪಂಚಾಯತ್ ಪುದುವೆಟ್ಟು
ಅಪರಾಹ್ನ – 2.00 – ಗ್ರಾಮ ಪಂಚಾಯತ್ ಮುಂಡಾಜೆ
ಸಂಜೆ – 4.00 – ಗ್ರಾಮ ಪಂಚಾಯತ್ ಕಲ್ಮಂಜ

ಸಂಬಂಧಪಟ್ಟ ಗ್ರಾಮಸ್ಥರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸಲಾಗಿದೆ.

    Related posts

    ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

    Suddi Udaya

    ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

    Suddi Udaya

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

    Suddi Udaya

    ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

    Suddi Udaya

    ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

    Suddi Udaya

    ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

    Suddi Udaya
    error: Content is protected !!