ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

ಮುಂಡಾಜೆ : ಇಲ್ಲಿಯ ಮಂಜುಶ್ರೀ ನಗರದಲ್ಲಿ ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ ಸಮಾರಂಭವು ನ. 25ರಂದು ಜಯಪ್ರಕಾಶ್ ರೈ ಕಲ್ಲ ಹಿತ್ತಿಲು ಅವರು ದೀಪ ಪ್ರಜ್ವಲಿಸಿ, ನಿವೃತ್ತ ಅಧಿಕಾರಿ ಎಂ. ಎಸ್. ವರ್ಮ ಪರಮುಖ ಉದ್ಘಾಟನೆ ನೆರವೇರಿಸಿದರು.

ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಪರಮುಖ ಪ್ರಗತಿಪರ ಕೃಷಿಕ ಅನಂತ್ ಭಟ್ ಮಚ್ಚಿಮಲೆ, ಶಾರದನಗರ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಸತ್ಯನಾರಾಯಣ ಹೊಳ್ಳ ಕಾನರ್ಪ, ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ ಶೆಟ್ಟಿ ಅಗರಿ ಹಾಗೂ ವಿಮಲಾ ಶೇಖರ ಗೌಡ ಉಪಸ್ಥಿತರಿದ್ದರು.

Related posts

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಚಿಣ್ಣರ ಉತ್ಸವ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya
error: Content is protected !!