25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಇದರ ೨೦೨೫-೨೭ನೇ ಸಾಲಿನ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷ ಕಕ್ಕಿಂಜೆ ನಿಸರ್ಗ ಸ್ಟುಡಿಯೋ ಮಾಲಕ ಸುರೇಶ್ ಬಿ ಕೌಡಂಗೆ ಆಯ್ಕೆಯಾಗಿದ್ದಾರೆ.

Related posts

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

Suddi Udaya

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!