23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

ಮಡoತ್ಯಾರು: ಡಾ!! ಡಿ ವಿರೇಂದ್ರ ಹೆಗ್ಗಡೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಬಸವನಗುಡಿ ಎ ಮತ್ತು ಬಿ ಒಕ್ಕೂಟದ ವತಿಯಿಂದ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ಮತ್ತು ಬಿಸ್ಕೆಟ್ ನೀಡಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಗೋದಾವರಿ. ಕಾರ್ಯದರ್ಶಿ ಗಿರಿಜಾ ಸಾಲಿಯಾನ್. ಜತೆ ಕಾರ್ಯದರ್ಶಿ ಲೋಕೆಶ್. ಕೋಶಾಧಿಕಾರಿ. ಪುಷ್ಪ. ವಲಯದ ಮೇಲ್ವಿಚಾರಕರಾದ ಕೇಶವ. ಸೇವಾ ಪ್ರತಿನಿಧಿ ಭಾರತಿ ಮತ್ತಿತರರು ಉಪಸ್ಥಿತರಿದ್ದರು

Related posts

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ ಬಂದ ಸಾವಿರ ಸಾವಿರ ಭಕ್ತರು ಶ್ರೀ ಕ್ಷೇತ್ರದ ಮುಖ್ಯ ದ್ವಾರದಲ್ಲಿ ಡಿ.ಹರ್ಷೆಂದ್ರ ಕುಮಾರ್ ರವರಿಂದ ಭಕ್ತರಿಗೆ ಭವ್ಯ ಸ್ವಾಗತ

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!