37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

“ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ವತಿಯಿಂದ ಲಕ್ಕಿ ಕೂಪನ್ ಡ್ರಾ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಆಶ್ರಯದಲ್ಲಿ, ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ನೀಡಿದ ಲಕ್ಕಿ ಕೂಪನ್ ಡ್ರಾ ಸಮಾರಂಭ ಗಣ್ಯರ ಉಪಸ್ಥಿತಿಯಲ್ಲಿ ಡಿ. 01 ರಂದು ಸಂಜೆ 4 ಗಂಟೆಗೆ ಬೆಳ್ತಂಗಡಿ ಬಸ್ ನಿಲ್ದಾಣದ ಟಿಸಿ ಆಫೀಸ್ ಬಳಿ ಜರಗಲಿದೆ ಎಂದು ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ತನ್ನ ಪತ್ರಿಕಾ ಪ್ರಕಟಣೆ ತಿಳಿಸಿದೆ.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya
error: Content is protected !!