37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

ಬೆಳ್ತಂಗಡಿ : ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ರವರ ನೇತೃತ್ವದಲ್ಲಿ ಸಂವಿಧಾನ ಪೀಠಿಕೆ ಓದುವ ಮೂಲಕ ಸಂವಿಧಾನ ದಿನವನ್ನು ಆಚರಿಸಿದರು.

ಕಕ್ಕಿಂಜೆಯಲ್ಲಿರುವ ಪಕ್ಷದ ಬ್ಲಾಕ್ ಕಚೇರಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ನವಾಝ್ ಷರೀಫ್ ಕಟ್ಟೆ, ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದೀಕ್ ಅಲೆಕ್ಕಾಡಿ, ನ್ಯಾಯವಾದಿ ಕಬೀರ್ ಕೆಮ್ಮಾರ, ಹನೀಫ್ ಪೂಂಜಾಲ್ ಕಟ್ಟೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಅಶ್ಫಾಕ್ ಪೂಂಜಾಲಕಟ್ಟೆ, ಗ್ರಾಮ ಪಂಚಾಯತ್ ಸದಸ್ಯ ಸಿದ್ದೀಕ್ ಯು ಪಿ, ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರು ಭಾಗಿಯಾದರು.

Related posts

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

Suddi Udaya

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!