March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

ಗುರುವಾಯನಕೆರೆ: ಇಲ್ಲಿಯ ಶಕ್ತಿನಗರದ ಬಳಿ ಅರಮಲೆಬೆಟ್ಟ ದ್ವಾರ ಹತ್ತಿರ ಬೈಕ್ ಹಾಗೂ ಕಾರು ನಡುವೆ ಅಪಘಾತವಾದ ಘಟನೆ ಇಂದು (ನ.28) ನಡೆದಿದೆ.

ಗುರುವಾಯನಕೆರೆ ಕಡೆ ಬರುತ್ತಿದ್ದ ಕಾರು ಹಾಗೂ ಮೇಲುಗಳಡೆ ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಬೈಕ್
ನಡುವೆ ಡಿಕ್ಕಿಯಾಗಿದ್ದು ಬೈಕ್ ಸವಾರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!