23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಎರಡು ಅತೀ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿಯನ್ನು ಮಚ್ಚಿನ ಗ್ರಾಮದ ಗಣ್ಯರಾದ

ಜಯಪ್ರಕಾಶ ಸಂಪಿಗೆತ್ತಾಯವರ ಉದಾರ ಕೊಡುಗೆಯಿಂದ ಮತ್ತು ಮಚ್ಚಿನ ಜನಜಾಗೃತಿ ಅಧ್ಯಕ್ಷ ಗೋಪಾಲ ಪೂಜಾರಿ, ಕುತ್ತಿನ ಒಕ್ಕೂಟದ ಅಧ್ಯಕ್ಷ ಜಯ , ಮಚ್ಚಿನ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಧಾ ಆಚಾರ್ಯ, ಒಕ್ಕೂಟದ ಪದಾಧಿಕಾರಿಗಳಾದ ವನಿತ ,ವಲಯ ಮೇಲ್ವಿಚಾರಕರಾದ ಕೇಶವ ನಾಯ್ಕ ಮತ್ತು ಸೇವಾಪ್ರತಿನಿದಿಧಿ ಪರಮೇಶ್ವರವರು ಆಹಾರ ಕಿಟ್ ನೀಡಿ ಪೂಜ್ಯರ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು.

Related posts

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya
error: Content is protected !!