September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

ನಯನಾಡು : ಇಂಫೋರ್ಮೆಟಿಕ ಬಿಝಿನೆಸ್ ಸೊಲ್ಯುಶ್ಯನ್ಸ್ ಕಂಪೆನಿ, ಬೆಂಗಳೂರು ಇವರು ತಮ್ಮ ಸಿ.ಎಸ್ ಆರ್ ನಿಧಿಯಿಂದ ,ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿಗೆ ಕೊಡುಗೆಯಾಗಿ ನೀಡಿದ 20 ಬೆಂಚು, 20 ಡೆಸ್ಕು, 5 ಮೇಜು, 7 ಬಾಗಿಲುಗಳು ಸೇರಿದಂತೆ ಒಟ್ಟು 3,50,000 ರೂಪಾಯಿ ಮೌಲ್ಯದ ವಸ್ತುಗಳನ್ನು ಕಂಪೆನಿಯ ಅಧಿಕಾರಿಯಾದ ಶ್ರೀಧರ್ ಟಿ, ಇವರು ಹಸ್ತಾಂತರಿಸಿದರು.

ಶಾಲಾ ಆಂಗ್ಲ ಭಾಷಾ ಅಧ್ಯಾಪಕ ಸತೀಶ್ ಕುಮಾರ್ ಮತ್ತು ಶ್ರೀಧರ್ ಟಿ ಇವರ ಮುತುವರ್ಜಿ ಮತ್ತು ಸಹಕಾರದಿಂದ ಈ ಕೆಲಸ ಸಾಧ್ಯವಾಗಿದೆ. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಜೋಯಲ್, ಶಾಲಾ ಎಸ್ಡಿಎಂಸಿ ಸದಸ್ಯರು ಮತ್ತು ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಸುಲ್ಕೇರಿಮೊಗ್ರು ನಿವಾಸಿ ಬಾಲಮ್ಮ ನಿಧನ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya
error: Content is protected !!