22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

ಉಜಿರೆ: ಇಲ್ಲಿಯ ಕಾಲೇಜು ರಸ್ತೆ ಶಾರ್ವರಿ ಕಾಂಪ್ಲೆಕ್ಸ್ ನಲ್ಲಿ ಮಹಾವೀರ ಸಿಲ್ಕ್ ಬಳಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋ ರೂಂ ನ. 28ರಂದು ಶುಭಾರಂಭಗೊಂಡಿತು.

ನೂತನ ಸಂಸ್ಥೆಯನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರಾದ ಶರತ್ ಕೃಷ್ಣ ಪಡುವೆಟ್ನಾಯರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಕೆ. ಮೋಹನ್ ಕುಮಾರ್,ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ, ಬೆಳ್ತಂಗಡಿ ರೋಟರಿ ಕ್ಲಬ್‌ ಅಧ್ಯಕ್ಷ ಪ್ರಕಾಶ್ ಪ್ರಭು, ಉಜಿರೆ ಮೊಹಿಯ್ಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷ ಅಬೂಬಕ್ಕರ್, ಉಜಿರೆ ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್, ಉದ್ಯಮಿ ಪ್ರವೀಣ್ ಫೆರ್ನಾಂಡಿಸ್‌ ಹಳ್ಳಿಮನೆ, ಸೌತಡ್ಕ ನೈಮಿಷ ವೆಂಚರ್ಸ್ ಉದ್ಯಮಿ ಬಾಲಕೃಷ್ಣ, ಉಜಿರೆ ಗಣೇಶ್ ಆಯಿಲ್ ಮಿಲ್ ಮಾಲಕ ನಾಗರಾಜ್ ಕಾಮತ್, ತೋಟತ್ತಾಡಿ ಎಸ್ ಎನ್ ಡಿ ಪಿ ಅಧ್ಯಕ್ಷ ಸುರೇಶ್‌ ಎಂ. ಎನ್., ಹಿರಿಯರಾದ ವಾಸು ಪೂಜಾರಿ ಮರ್ವದಡಿ,ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳೀರ್ ಬಲಿಪ, ಪ್ರಮಖರಾದ ಚಿದಾನಂದ ಇಡ್ಯ,ಪ್ರಭಾಕರ ಜೈನ್ ಮಹಾವೀರ ಸಿಲ್ಕ್, ವಸಂತ ಶೆಟ್ಟಿ ಶ್ರದ್ದಾ,ಅನಿಲ್ ಕುಮಾರ್ ಅಕ್ಷರ ಪ್ರಿಂಟರ್ಸ್,ರವೀಂದ್ರ ಶೆಟ್ಟಿ ಬಳಂಜ,ವಿಶ್ವ ಭಂಡಾರಿ,ವಿಜಯ ನಿಡಿಗಲ್, ನಾಗರಾಜ್ ಕಾಮತ್ ,ಜೇಸಿ ಆಶಾ ಪ್ರಶಾಂತ್, ಉದ್ಯಮಿ ಪ್ರಶಾಂತ್ ಬೆಳ್ತಂಗಡಿ, ಪ್ರಶಾಂತ್ ಲಾಯಿಲ, ಗಣೇಶ್ ಕಕ್ಕಿಂಜೆ, ಗಣ್ಯರು ಹಿತೈಷಿಗಳು, ಗ್ರಾಹಕರು, ಕುಟುಂಬ ವರ್ಗದವರು ಹಾಜರಿದ್ದು ಶುಭಹಾರೈಸಿದರು.

ಮಾಲಕರಾದ ಬಿಚಿತ್ರಾ ಮತ್ತು ಪ್ರಸಾದ್ ಬಿ.ಎಸ್. ಗಣ್ಯರನ್ನು ಸ್ವಾಗತಿಸಿ, ಗೌರವಿಸಿದರು. ಸಿಬ್ಬಂದಿಗಳು ಸಹಕರಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿ, ಪ್ರಸಾದ್ ಬಿ. ಎಸ್. ವಂದಿಸಿದರು.

Related posts

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

Suddi Udaya

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!