September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ವಿಜೃಂಭಣೆಯ ಎಕ್ಸೆಲ್ ಪರ್ಬ, ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ:ಎಕ್ಸೆಲ್ ಕಾಲೇಜು ವಿದ್ಯಾರ್ಥಿಗಳನ್ನು ದೇಶ ಕಟ್ಟುವ ಕೆಲಸಕ್ಕೆ ಪ್ರೇರಪಿಸುತ್ತಿರುವುದು ಅತ್ಯಂತ ಅದ್ಬುತ ಬೆಳವಣಿಗೆ ಎಂದು ಬೆಳಗಾವಿ ನಿಡುಸೋಸಿ ಮಠದ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ಹೇಳಿದರು.

ಅವರು ನ 28 ರಂದು ಎಕ್ಸೆಲ್ ಕಾಲೇಜಿನ ಎಕ್ಸೆಲ್ ಪರ್ಬ,ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ದಿವ್ಯ ಸಾನಧ್ಯ ವಹಿಸಿ, ಆಶೀರ್ವಚನ ನೀಡಿದರು.

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ರೆ.ಫಾ.ಕ್ಲಿಫರ್ಡ್ ಸಿಮೋನ್ ಪಿಂಟೋ,ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ,ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀ ನಾರಾಯಣ ಕೆ, ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ರಾಘವ ಶರ್ಮ ಉಪಸ್ಥಿತರಿದ್ದರು.

ಎಕ್ಸೆಲ್ ವಿದ್ಯಾಸಾಗರ ಕ್ಯಾಂಪಸ್ ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ ವಂದಿಸಿದರು.

ಉಪನ್ಯಾಸಕರಾದ ಈಶ್ವರ್ ಪಿ ಶರ್ಮ, ಅರಣ್ ಕ್ಯಾಸ್ಟಲಿನೋ, ದುರ್ಗಾಪ್ರಸಾದ್ ಭಟ್, ಅನನ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಹರೀಶ್ ಕೆ. ಸಾಲ್ಯಾನ್ ಆಯ್ಕೆ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya
error: Content is protected !!