September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾ ಧ್ಯಕ್ಷ ರಾಗಿ ಪೀಠಾ ರೋಹಣ ಪರಮ ಪೂಜ್ಯ ಅತಿ ವಂದನಿಯ ಮಾರ್ ಜೇಮ್ಸ್ ಪಟ್ಟೆರಿಲ್ ಸಿ ಎಂ ಎಫ್ ಅವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪೂಜ್ಯರನ್ನು ನೆಲ್ಯಾಡಿ ಪೇಟೆ ಹಾಗೂ ಸಮೀಪದ ವಿವಿಧ ಸಂಘ ಸಂಸ್ಥೆಗಳ ನೇತೃ ತ್ವದಲ್ಲಿ ಸನ್ಮಾನಿಸಿ ಗೌರವ ಸೂಚಿಸಲಾಯಿತು.

ವರ್ತಕ ಸಂಘ, ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ, ಕಟ್ಟಡ ಮಾಲಕ ರ ಸಂಘ, ರಿಕ್ಷಾ ಚಾಲಕ ಮಾಲಕ ಸಂಘ ಟಾಕ್ಸಿ ವಾಹನಗಳ ಸಂಘ ಹಾಗೂ ಇತರೆ ಸಾಮಾಜಿಕ ಮತ್ತು ಹಾಗೂ ರಾಜಕೀಯ ಮುಖಂಡರು ಬಾಗವಹಿಸಿ ಶುಭ ಹಾರೈಸಿದರು. ಟೋಮಿ ಮಟ್ಟಮ್, ರಘು ಲಾಲ್, ಗಣೇಶ್ ರಶ್ಮಿ, ರಫೀಕ್ ಸೀಗಲ್, ಮುತಾಲಿಬ್ ಎಂ ಆರ್, ದಿನೇಶ್ ಎಂ ಟಿ, ಪ್ರಶಾಂತ್ ನೇಸರ, ರಿಚರ್ಡ್ ಫೆರ್ನಾಂಡಿಸ್, ಜೋಸೆಫ್ ಡಿ ಸೋಜಾ ಸಂತೋಷ್ ಹೊಸಮಜಾಲು ಉಪಸ್ಥಿತರಿದ್ದರು.

Related posts

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya
error: Content is protected !!