September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

ಮಾಲಾಡಿ : ಕೊಲ್ಪದಬೈಲು ಪೆಟ್ರೋಲ್ ಪಂಪ್ ಎದುರು ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದ ಘಟನೆ ನ. 28 ರoದು ಬೆಳಿಗ್ಗೆ ನಡೆದಿದೆ.

ಕಾರು ಮತ್ತು ಬೈಕ್ ಎರಡು ಬೆಳ್ತಂಗಡಿ ಕಡೆಯಿಂದ ಸಾಗುತ್ತಿದ್ದು ಬೈಕ್ ಸವಾರ ಕಾರು ಬರುತ್ತಿದ್ದುದನ್ನು ಗಮನಿಸದೆ ಪೆಟ್ರೋಲ್ ಪoಪಿನ ಕಡೆ ತಿರುಗಿಸಿದ ಕಾರಣ ಅಪಘಾತ ಸoಭವಿಸಿದೆ ಎನ್ನಲಾಗಿದೆ. ಬೈಕ್ ಕಾರಿನಡಿ ಸಿಲುಕಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಕಾರು ಮತ್ತು ಬೈಕ್ ನಜ್ಜುಗುಜ್ಜಾಗಿದೆ.

Related posts

ಕೊಕ್ಕಡ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರ ಹುಟ್ಟುಹಬ್ಬದ ಆಚರಣೆ: ಧನಸಹಾಯ ವಿತರಣೆ

Suddi Udaya

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya
error: Content is protected !!