September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಸಾರಿಗೆ ನಿಯಮಗಳ ಉಲ್ಲಂಘನೆಯ ಪ್ರಕರಣಗಳು : ಡಿ.12 ರ ಒಳಗೆ ದಂಡ ಕಟ್ಟಿದಲ್ಲಿ ಶೇ 50 ರಿಯಾಯಿತಿ

ಬೆಳ್ತಂಗಡಿ: ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇ 50ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ.

ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆಯಡಿಯಲ್ಲಿ ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿ.ಎಸ್.ಎ ( ಇಲಾಖಾ ಶಾಸನ ) ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50 (ಶೇಕಡ ಐವತ್ತರಷ್ಟು) ರಷ್ಟು ರಿಯಾಯಿತಿಯನ್ನು ಡಿ.12 ರ ಒಳಗೆ ಪಾವತಿಸಿ ಪ್ರಕರಣಗಳನ್ನು ವಾಹನ ಮಾಲೀಕರು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಬಂಟ್ವಾಳ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Related posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!