ಧಾರ್ಮಿಕ

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಯೇಂದ್ರ ಭೇಟಿ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಇಂದು ಸಂಜೆ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜೇಯೇಂದ್ರ ಅವರು ಭೇಟಿ ನೀಡಿದರು.

ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಆಡಳಿತದಾರದ ಶಿವಪ್ರಸಾದ್ ಅಜಿಲ ಅವರು ಶಾಲು‌ ಹೊಂದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ‌ಸಂಸದ ಕ್ಯಾ . ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ಗಣ್ಯರಾದ ಶಶಿರಾಜ್ ಶೆಟ್ಟಿ, ಸದಾನಂದ ಪೂಜಾರಿ, ಉಮೇಶ್ ಕುಲಾಲ್, ಸುಪ್ರೀತ್ ಜೈನ್ ಮೊದಲಾದವರು
ಉಪಸ್ಥಿತರಿದ್ದರು.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya

ಧಮ೯ಸ್ಥಳ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲಾ ಬಿ.ಎಂ.ಎಸ್ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಬೈಂದೂರಿನಲ್ಲಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ ಚಾತುರ್ಮಾಸ್ಯ ವ್ರತಾಚರಣೆಗೆ ವೈಭವದ ಚಾಲನೆ

Suddi Udaya
error: Content is protected !!