24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

ಚಾರ್ಮಾಡಿ: 0 to 5 ವರ್ಷದ ಒಳಗಿನ ಮಕ್ಕಳಲ್ಲಿ ಕಂಡುಬರುವ ಮರಣಗಳಲ್ಲಿ ನ್ಯೂ ಮೋನಿಯಾ, ಅತಿಸಾರಬೇದಿ ತಡೆಗಟ್ಟುವ ಬಗ್ಗೆ ಸೂಕ್ತವಾದ ಮಾಹಿತಿಯನ್ನು ಚಾರ್ಮಾಡಿ ಗ್ರಾ.ಪಂ ನಲ್ಲಿ ನೀಡಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರ ಮಕ್ಕಳ ತಜ್ಞರು ಡಾ| ಕೃಷ್ಣಾನಂದ ಮಾಹಿತಿ ನೀಡಿದರು.

ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಕಾರ್ಯಕ್ರಮ ನಿರೂಪಿಸಿ, ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ಬಬಿತಾ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಯನ್ನು ಶ್ರೀಮತಿ ಜ್ಯೋತಿ ಉಳಿಪಾಡಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನೆರವೇರಿಸಿದರು.

ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಅಧಿಕಾರಿಯವರು , ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಪಸ್ಥಿತರಿದ್ದರು.

Related posts

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya
error: Content is protected !!