September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

ಉಜಿರೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕರ ಮಗಳು ಅನುಪಮಾ ಹಾಗೂ ಖ್ಯಾತ ವಕೀಲ ಧನಂಜಯ್ ರಾವ್ ರವರ ಮಗ ಮಿಹಿರ್ ರವರ ವಿವಾಹ ಹಿನ್ನಲೆಯಲ್ಲಿ ನ.28ರಂದು ಉಜಿರೆಯ ಪ್ರತಾಪ ಸಿಂಹ ನಾಯಕ್ ರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ನವವಿವಾಹಿತರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿ.ಪ.ಸದಸ್ಯ ಡಾ.ಧನಂಜಯ ಸರ್ಜಿ, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಬೆಳ್ತಂಗಡಿ ಮಂಡಲಾಧ್ಯಕ್ಷ ಶ್ರೀನಿವಾಸ್ ರಾವ್, ಉಜಿರೆ ಗ್ರಾ.ಪಂ.ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾ‌ರ್, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಉದ್ಯಮಿಗಳಾದ ರಾಜೇಶ್ ಪೈ, ಲಕ್ಷ್ಮಣ ಸಪಲ್ಯ, ಭರತ್, ರವಿಚಕ್ಕಿತ್ತಾಯ, ಉಜಿರೆ ಮಾಜಿ ಗ್ರಾ.ಪಂ.ಅಧ್ಯಕ್ಷೆ ಪುಷ್ಪವತಿ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.ಭೇಟಿಯ ವೇಳೆ ಉಜಿರೆಯಲ್ಲಿ ಸ್ಥಳಾಂತರಗೊಂಡು ಉದ್ಘಾಟನೆಗೊಂಡ ರಮ್ಯ ಒನ್ ಗ್ರಾಂ ಗೋಲ್ಡ್ ಮಳಿಗೆಗೆ ಭೇಟಿ ನೀಡಿದರು. ತದ ಬಳಿಕ ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನಕ್ಕೂ ಭೇಟಿ ನೀಡಿ, ಗೌರವ ಸ್ವೀಕರಿಸಿದರು.

Related posts

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜೀವನ್ ಜ್ಯೋತಿ ಸುರಕ್ಷಾದಿಂದ ಸಹಾಯಧನ ಹಸ್ತಾಂತರ

Suddi Udaya

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಎಟಿಎಂ ಉದ್ಘಾಟನೆ

Suddi Udaya
error: Content is protected !!