September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಅಳದಂಗಡಿ:ಅತ್ಯಂತ ಕಾರಣೀಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರರವರು ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ರಾಜ್ಯಧ್ಯಕ್ಷರನ್ನು ಶಾಲು ಹಾಕಿ ಗೌರವಿಸಿದರು.

ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಶಾಸಕರುಗಳಾದ ಹರೀಶ್ ಪೂಂಜ, ಅರವಿಂದ್ ಸರ್ಜಿ ಜೊತೆಗಿದ್ದರು. ಬಿಜೆಪಿ ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು, ಶಶಿರಾಜ್ ಶೆಟ್ಟಿ ಜಿ.ಕೆರೆ, ಸುಪ್ರಿತ್ ಜೈನ್, ರವಿ ಪೂಜಾರಿ, ಓಂಕಾರ್ ಜೈನ್, ಕಮಲೇಶ್, ಹರೀಶ್ ಆಚಾರ್ಯ, ಪುನಿತ್ ಪಿಲ್ಯ,ಚಂದ್ರರಾಜ್ ಮೇಲಂತಬೆಟ್ಟು, ಉಮೇಶ್ ಕುಲಾಲ್, ಪ್ರಭಾಕರ ಪೂಜಾರಿ ಕೊಡಂಗೆ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya
error: Content is protected !!