25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ನಟ ರಮೇಶ್ ಅರವಿಂದ್‌ ರವರಿಗೆ ಗೌರವ

ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ರಾಯಭಾರಿ ರಮೇಶ್ ಅರವಿಂದ್ ಅವರನ್ನು ಬೆಳ್ತಂಗಡಿ ಶಾಖಾ ಪ್ರಬಂಧಕರಾದ ಲೋಹಿತ್ ಕುಮಾರ್ ಹಾಗೂ

ಸಿಬ್ಬಂದಿ ಶಿವರಾಜ್ ರವರು, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರ ಸಮ್ಮುಖದಲ್ಲಿ ಹೂಗುಚ್ಛ ನೀಡಿ ಗೌರವಿಸಲಾಯಿತು.

Related posts

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಬಂಗ್ಲೆಗುಡ್ಡೆ ಶೋಧ: ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್ ಐಟಿ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ :ಮೈರೋಳ್ತಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

Suddi Udaya
error: Content is protected !!