22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

ಉಜಿರೆ: ಇಲ್ಲಿಯ ಕಾಲೇಜು ರಸ್ತೆ ಶಾರ್ವರಿ ಕಾಂಪ್ಲೆಕ್ಸ್ ನಲ್ಲಿ ಮಹಾವೀರ ಸಿಲ್ಕ್ ಬಳಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಂ ನ. 28ರಂದು ಶುಭಾರಂಭಗೊಂಡಿತು.

ನೂತನ ಶೋರೂಂ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್,ಉಪಾಧ್ಯಕ್ಷ ರವಿ ಕುಮಾರ್ ಬರಮೇಲು,ಅಕ್ಷರ ಪ್ರಿಂಟರ್ಸ್ ಮಾಲಕ ಅನಿಲ್ ಕುಮಾರ್ ಉಪಸ್ಥಿತರಿದ್ದರು.

ಮಾಲಕರಾದ ಬಿಚಿತ್ರಾ ಮತ್ತು ಪ್ರಸಾದ್ ಬಿ.ಎಸ್. ಅತಿಥಿಗಳನ್ನು ಸ್ವಾಗತಿಸಿ, ಗೌರವಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ “ಗ್ರೀನ್ ಡೇ” ಆಚರಣೆ

Suddi Udaya

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

Suddi Udaya

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!