ಉಜಿರೆಯ ಸುಪ್ರಸಿದ್ದವಾದ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜೆಯೇಂದ್ರ ಅವರು ಭೇಟಿ ನೀಡಿ ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ವುಗೆ ವ್ಯಕ್ತಪಡಿಸಿದರು.

ಸಂಸ್ಥೆಯ ವತಿಯಿಂದ ಹಿರಿಯರಾದ ರಾಧಾಕೃಷ್ಣ ಪೈ,ರಾಜೇಶ್ ಪೈ, ಶ್ರೀಮತಿ ಅರ್ಚನಾ ಪೈ ಅವರು ವಿಜೆಯೇಂದ್ರ ಅವರನ್ನು ಗೌರವಿಸಿದರು.
ಕಳೆದ ಹಲವಾರು ವರ್ಷಗಳಿಂದ ನಾಡಿನ ಸಮಸ್ತ ಗ್ರಾಹಕ ಬಂಧುಗಳಿಗೆ ಉತ್ತಮ ಸೇವೆ ಒದಗಿಸುತ್ತ ಬಂದಿರುವ ಸಂಧ್ಯಾಫ್ರೆಶ್ ಬಗ್ಗೆ ವಿವರಿಸಲಾಯಿತು.

ಈ ಸಂದರ್ಭದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ಅರವಿಂದ್ ಸರ್ಜಿ, ವಿಧಾನ ಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹಾಗೂ ಸಂಧ್ಯಾಪ್ರೆಶ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.











