24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

ಉಜಿರೆಯ ಸುಪ್ರಸಿದ್ದವಾದ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜೆಯೇಂದ್ರ ಅವರು ಭೇಟಿ ನೀಡಿ ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ವುಗೆ ವ್ಯಕ್ತಪಡಿಸಿದರು.

ಸಂಸ್ಥೆಯ ವತಿಯಿಂದ ಹಿರಿಯರಾದ ರಾಧಾಕೃಷ್ಣ ಪೈ,ರಾಜೇಶ್ ಪೈ, ಶ್ರೀಮತಿ ಅರ್ಚನಾ ಪೈ ಅವರು ವಿಜೆಯೇಂದ್ರ ಅವರನ್ನು ಗೌರವಿಸಿದರು.

ಕಳೆದ ಹಲವಾರು ವರ್ಷಗಳಿಂದ ನಾಡಿನ ಸಮಸ್ತ ಗ್ರಾಹಕ ಬಂಧುಗಳಿಗೆ ಉತ್ತಮ ಸೇವೆ ಒದಗಿಸುತ್ತ ಬಂದಿರುವ ಸಂಧ್ಯಾಫ್ರೆಶ್ ಬಗ್ಗೆ ವಿವರಿಸಲಾಯಿತು.

ಈ‌ ಸಂದರ್ಭದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ಅರವಿಂದ್ ಸರ್ಜಿ, ವಿಧಾನ ಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹಾಗೂ ಸಂಧ್ಯಾಪ್ರೆಶ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ರತ್ನಮಾನಸದಲ್ಲಿ ಆಟಿದ ಅಟಿಲ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

Suddi Udaya
error: Content is protected !!