32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಆಡಳಿತ ಅಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನ. 28ರಂದು ಅಧಿಕಾರ ವಹಿಸಿಕೊಂಡರು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಆಡಳಿತ ಮಂಡಳಿ ಮುಗಿದ ಕಾರಣ, ಮುಂದಿನ ಆದೇಶದವರೆಗೆ ತಹಶೀಲ್ದಾರ್ ಪೃಥ್ವಿ ಸಾನಿಕಂ ರವರು ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ..

Related posts

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ; ಸೆ.27-29: ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆ

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನರ್ ಡಿಕ್ಕಿ: ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಅವರ ಪತ್ನಿ ಅಂಜಲಿ ನಾಯಕ್ ಗಂಭೀರ ಗಾಯ : ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

Suddi Udaya
error: Content is protected !!