September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕ್ಷೇತ್ರಕ್ಕೆ ಆಗಮಿಸಿದ ವಿಜಯೇಂದ್ರ ಅವರನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್‌ ಶಾಸಕ ಪ್ರತಾಪ ಸಿಂಹ ನಾಯಕ್, ಪ್ರಮುಖರಾದ ರವಿ ಕುಮಾರ್ ಬರೇಮೇಲು, ಡಾ.ಎಂ.ಎಂ. ದಯಾಕರ್, ಅನಂತ ಭಟ್ ಮಚ್ಚಿಮಲೆ,
ಜಯರಾಮ ಗೌಡ,‌ರವಿಂದ್ರ ಶೆಟ್ಟಿ ಬಳಂಜ, ಶಶಿಧರ ಕಲ್ಮಂಜ, ಶಶಿರಾಜ್ ಶೆಟ್ಟಿ, ಸೀತಾರಾಮ ಬೆಳಾಲ್, ಭರತ್ ಗೌಡ ಹಾಗೂ ಇತರರು ಇದ್ದರು.

Related posts

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಮದ್ದಡ್ಕ : ಬೈಕ್ ಮತ್ತು ಕಾರು ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya
error: Content is protected !!