Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಉಜಿರೆ: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು, ಸರ್ಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ನ.28 ರಂದು ನಡೆಯಿತು.

ಉಜಿರೆ ಅನುಗ್ರಹ ಶಾಲಾ ವಿದ್ಯಾರ್ಥಿಗಳು ವೈಯುಕ್ತಿಕ ವಿಭಾಗದಲ್ಲಿ ಪಂಚಮ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಗುಂಪು ವಿಭಾಗದಲ್ಲಿ ಶಿವಪ್ರಸಾದ್ ಹಾಗೂ ಎಡ್ವಿನ್ ಫಾನ್ಸಿಸ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳು ಮಾಡಿದ Li-Fi ಎಂಬ ವಿಜ್ಞಾನ ಮಾದರಿಯು ಎಲ್ಲರ ಪ್ರಶಂಶೆಗೆ ಪಾತ್ರವಾಗಿದೆ. ರಾಜ್ಯಮಟ್ಟದ ಸ್ಫರ್ಧೆಯು ಧಾರವಾಡದಲ್ಲಿ ನಡೆಯಲಿರುವುದು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ವಿಜಯ ಕ್ರೆಡಿಟ್ ಸೊಸೈಟಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

Suddi Udaya
error: Content is protected !!