September 6, 2026
ಅಪಘಾತಗ್ರಾಮಾಂತರ ಸುದ್ದಿನಿಧನವರದಿ

ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಸ್ತೆಯ ಕುತ್ಲೂರು ಶಾಲಾ ಬಳಿ ಬೈಕೊಂದು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕುತ್ಲೂರು ನಿವಾಸಿ ಚಿತ್ರಾಗದನ್(57) ಮೃತಪಟ್ಟವರು. ನ. 24ರಂದು ಬೆಳಗ್ಗೆ 7.30ಕ್ಕೆ ಕುತ್ಲೂರು ಶಾಲಾ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಯೋಗೀಶ್ ಚಲಾಯಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಚಿತ್ರಾಗದನ್ ಅವರನ್ನು ‌ಸ್ಥಳೀಯ ಕ್ಲಿನಿಕ್ ನಲ್ಲಿ ಚಿಕಿತ್ಸೆ ಕೊಡಿಸಿ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ನ.30 ರಂದು ಬೆಳಗ್ಗಿನ ಜಾವ 3:30 ಕ್ಕೆ ಮೃತಪಟ್ಟಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ರೈತಬಂಧು ಆಹಾರೋಧ್ಯಮ ಮಾಲಕ ಶಿವಶಂಕರ್ ನಾಯಕ್ ರವರು ಭೇಟಿ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya
error: Content is protected !!