22.9 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿ

ದಿ.ಪ್ಲಾಂಟರ್ಸ್ ಕೋರ್ಟ್ ಬೆಳ್ತಂಗಡಿ ಕ್ಲಬ್ :ವಾರ್ಷಿಕ ಮಹಾಸಭೆ:

ಬೆಳ್ತಂಗಡಿ:ತಾಲೂಕಿನ ಲಾಯಿಲ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡ ದಿ. ಪ್ಲಾಂಟರ್ಸ್ ಕೋರ್ಟ್, ಬೆಳ್ತಂಗಡಿ ಕ್ಲಬ್ ಇದರ ಮೊದಲ ಮಹಾಸಭೆಯು ಕ್ಲಬ್ ವಠಾರದಲ್ಲಿ ಕ್ಲಬ್ ಅಧ್ಯಕ್ಷ ರಂಜನ್ ಜಿ. ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಕ್ಲಬ್ ಯಾವ ಕಾರ್ಯನಿರ್ವಹಿಸಲಿದೆ. ಉಪಯೋಗಗಳು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು. ಸಭೆಯಲ್ಲಿ ಕಾರ್ಯದರ್ಶಿ ಅಕ್ಷಯ್ , ವರದಿ ವಾಚಿಸಿದರು.ಕೋಶಾಧಿಕಾರಿ ಜೈಸನ್ ಡಿ ಸೋಜ, ಜಮಾ ಖರ್ಚು ವಿವರ ನೀಡಿದರು. ಉಪಾಧ್ಯಕ್ಷರುಗಳಾದ ಕಿಶೋರ್ ವಳಂಬ್ರ ರಾ಼ಘ್ನೇಶ್ ಸಾಲಿಯಾನ್, ಭರತ್ ಕುಮಾರ್, ಜಾನ್ಸನ್ ಸೆಬಾಸ್ಟಿಯನ್, ಅಲೋಕ್ ಜೈನ್, ಜಗತ್ ಜಾನ್ಸನ್ ಡಿಸೋಜ, ಗಿರೀಶ್ ಪ್ರಭು, ಕಿರಣ್ ಕುಮಾರ್ , ಬಾಲಕೃಷ್ಣ ಶೆಟ್ಟಿ, ಜತೆ ಕಾರ್ಯದರ್ಶಿ ಸೂರಜ್ ವಳಂಬ್ರ,ಪ್ರಶಾಂತ್ ಕೊಕ್ಕರ್ಣೆ, ಕ್ರೀಡಾ ಕಾರ್ಯದರ್ಶಿಗಳಾದ ಉಮೇಶ್ ಪ್ರಭು, ರಾಜೇಶ್ ಅ್ಯಂಟನಿ, ಕಾರ್ಯಕಾರಿ ಸಮಿತಿಯ ಚರಣ್ ಕಾಮತ್, ರಾಧಕೃಷ್ಣ, ಶಶಿಧರ್ ಪೈ, ಮಧುಕರ್ ಸುವರ್ಣ, ಜೋವೆಲ್ ಪ್ರಿನ್ಸ್ ನೊರೋನ್ಹ, ಸೇರಿದಂತೆ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು

.

ಕ್ಲಬ್ ಗೌರವಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಧನ್ಯವಾದವಿತ್ತರು.ಡೆನ್ಸಿಲ ಡಿಸೋಜ ನಿರೂಪಿಸಿದರು.

Related posts

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

Suddi Udaya

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya
error: Content is protected !!