22.9 C
ಪುತ್ತೂರು, ಬೆಳ್ತಂಗಡಿ
March 7, 2026
ಜಿಲ್ಲಾ ಸುದ್ದಿ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ ಸಂಸದರಿಗೆ ಮನವಿಯನ್ನು ನೀಡಲಾಯಿತು. ಉಜಿರೆಯಲ್ಲಿ ನಡೆದ ರಾಜ್ಯ ರಬ್ಬರ್ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಸಂಸದರಿಗೆ ಮನವಿಯನ್ನು ಸಲ್ಲಿಸಲಾಯಿತು

ಈ ಸಂದರ್ಭ ಬಿಎಂಎಸ್ ರಾಜ್ಯ ಕಾರ್ಯದರ್ಶಿ, ಎ.ಜೈ ರಾಜ್ ಸಾಲಿಯಾನ್‌‌ ಕಾನರ್ಪ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘದ ಅಧ್ಯಕ್ಷರಾದ ರಘುಪತಿ ತೋಡಿಕಾನ, ಪ್ರಧಾನ ಕಾರ್ಯದರ್ಶಿ ಹರೀಶ್ ಜೆಕೆ,ಬಿಎಂಎಸ್ ತಾಲೂಕು ಸಮಿತಿ ಅದ್ಯಕ್ಷರಾದ ವಕೀಲರಾದ ಉದಯ ಬಿ.ಕೆ ಜಿಲ್ಲಾ ಪದಾಧಿಕಾರಿಗಳಾದ ಆನಂದ್ ರಾಜ್ ಅರುಣವರ್ಧನ್ ರಾಜಮಾಚಾರ್. ಮೋಹನ್ ಕುಮಾರ್ ನಾಗೇಂದ್ರ ನ್ ಸುರೇಂದ್ರ ಹರಿಶ್ಚಂದ್ರ ಮತ್ತು ವಿನಯ ಚಂದ್ರ ಕಿಲ್ಲೂರುಉಪಸ್ಥಿತರಿದ್ದರು.

ಸಮಾವೇಶದಲ್ಲಿ ಭಾಗವಹಿಸಿದ ರಬ್ಬರ್ ಮಂಡಳಿಯ ಹಿರಿಯ ಅಧಿಕಾರಿ ಪವಿತ್ರಂ ನಂಬಿಯಾರ್ ಅವರ ಮೂಲಕ ರಬ್ಬರ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಸಂತ್ ಗೇಸನ್ ಅವರಿಗೆ ಕಾರ್ಮಿಕರ ವಿವಿಧ ಬೇಡಿಕೆಯ ಮನವಿಯನ್ನು ನೀಡಲಾಯಿತು. ಈಡ ಸಂದರ್ಭದಲ್ಲಿ ರಬ್ಬರ್ ಮಂಡಳಿಯ ನಿರ್ದೇಶಕರಾದ ಕೇಶವಪ್ರಸಾದ್ ಅವರಿಗೂ ಮನವಿಯನ್ನು ಸಲ್ಲಿಸಲಾಯಿತು

Related posts

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ಮಿತ್ತಬಾಗಿಲು: ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆ

Suddi Udaya
error: Content is protected !!