32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

ನಿಡ್ಲೆ : ಇಲ್ಲಿಯ ಪಾರ್ಪಿಕಲ್ ಸೇತುವೆ ಬಳಿ ತಿರುವಿನಲ್ಲಿ ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಕೋಲಾರ ಜಿಲ್ಲೆಯ ಮುಳಬಾಗಿಲು ನಿವಾಸಿ ದೀಪಕ್ ಜಿ. ಮೃತಪಟ್ಟ ಘಟನೆ ನ. 30 ರಂದು ಬೆಳಗ್ಗೆ ನಡೆದಿದೆ.

ಬೈಕ್ ಸವಾರ ಕಾರನ್ನು ಓವರ್ ಟೇಕ್ ಮಾಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ನೆಲ್ಯಾಡಿ ಆಸ್ಪತ್ರೆಗೆ ಗಾಯಾಳುವನ್ನು ಸಾಗಿಸಿದರೂ ಪ್ರಯೋಜನವಾಗಲಿಲ್ಲ ಎನ್ನಲಾಗಿದೆ. ಮೃತರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!