September 6, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ: ಮಂಗಳೂರಿನ ಕಾರ್ಮೆಲ್ ಶಾಲೆಯಲ್ಲಿ ನ.29 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ವಾಲಿಬಾಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

ಶಾಲಾ ದೈಹಿಕ ಶಿಕ್ಷಕರಾದ ಶ್ರೀಮತಿ ರಾಜಮ್ಮ ಹಾಗೂ ಗಣೇಶ್ ತರಬೇತಿ ನೀಡಿರುತ್ತಾರೆ. ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾಳೆ (ಎ.7) ವಿದ್ಯುತ್ ನಿಲುಗಡೆ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya
error: Content is protected !!