September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡವರಿಗೆ ನಿವೇಶನ ಹಂಚುವ ಸಲುವಾಗಿ ಜಾಗ ಮಂಜೂರಾತಿಗೆ ಅರಣ್ಯ ಇಲಾಖೆಯ ಅಭಿಪ್ರಾಯ ಪಡೆಯಲು ಮಂಗಳೂರಿನಲ್ಲಿ ಎ.ಸಿ.ಎಫ್. ರವರನ್ನು ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ, ಸದಸ್ಯರಾದ ಸುಧಾಕರ ಮಜಲು, ಅಬ್ದುಲ್ ಕರೀಮ್ ಗೇರುಕಟ್ಟೆ, ಶ್ರೀಮತಿ ಮರೀಟಾ ಪಿಂಟೋ ಹಾಗೂ ಉದ್ಯಮಿಗಳಾದ ರಶೀದ್ ಪರಿಮ ಭೇಟಿ ಮಾಡಿದರು.

Related posts

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಗೌರವಾರ್ಪಣೆ : 3ನೇ ವರ್ಷದ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya

ಆ.12: ನಾವೂರು ನವೋದಯ ಯುವಕ ಮಂಡಲ ವತಿಯಿಂದ “ಆಟಿ ಸುಗಿಪು” ; ಆಟಿ ಕಷಾಯ ಹಾಗೂ ತಜೆಂಕ್ ದೋಸೆ ವಿತರಣೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya
error: Content is protected !!