23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ, ಟ್ರಸ್ಟ್‌, ನ ಕಳಿಯ ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಕರುಣಾಕರ ಜೈನ್ ರವರು ರುಡ್ ಸೆಟ್ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿ, ಸ್ವ ಉದ್ಯೋಗ ದ ಅವಶ್ಯಕತೆ ಮತ್ತು ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಪಿನೈಲ್ ಮಾರಾಟ ಸ್ವಉದ್ಯೋಗ ಮಾಡುತ್ತಿರುವ ಪ್ರಬುದ್ಧ ಕೇಂದ್ರದ ಸದಸ್ಯರಾದ ಯಶೋದಾ ರವರು ಪಿನೈಲು ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.

ಕಾರ್ಯಕ್ರಮದ ಲ್ಲಿ ಒಕ್ಕೂಟ ಅಧ್ಯಕ್ಷೆ ಶುಭಾಷಿಣಿ ಉಪಸ್ಥಿತರಿದ್ದರು. ಜ್ಞಾನ ವಿಕಾಸದ ಸಮನ್ವಯಧಿಕಾರಿಯಾದ ಶ್ರೀಮತಿ ಮಧುರಾ ವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಶ್ರೀಮತಿ ಸೌಮ್ಯ ಸ್ವಾಗತಿಸಿ , ತಿಲೋತ್ತಮ ಧನ್ಯವಾದವಿತ್ತರು.

Related posts

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya
error: Content is protected !!