September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳು ಪ್ರಾಯೋಜಕತ್ವದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಡಿ.2 ರಂದು ಸಂಜೆ 6:00 ಗಂಟೆಗೆ ಸರಿಯಾಗಿ ಎಕ್ಸೆಲ್ ಪದವಿಪೂರ್ವ ಕಾಲೇಜು ವಿದ್ಯಾಸಾಗರ ಕ್ಯಾಂಪಸ್ ನ ಆವರಣದಲ್ಲಿ ನಡೆಯಲಿದೆ .

ರಾತ್ರಿ 9:00 ಗಂಟೆಯ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ಸುರ್ಯ ಸ.ಕಿ. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಳಿಯ ಜುವೆಲ್ಲರ್ಸ್ ವತಿಯಿಂದ ಬ್ಯಾಗ್ ವಿತರಣೆ

Suddi Udaya
error: Content is protected !!