25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

ಕೊಯ್ಯೂರು: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನವು ಡಿ.28ರಂದು ಕೊಯ್ಯೂರಿನಲ್ಲಿ ನಡೆಯಲಿದೆ.

ಸರಕಾರಿ ಪ್ರೌಢಶಾಲೆ ಕೊಯ್ಯೂರು ಇಲ್ಲಿ ಸಮ್ಮೇಳನವು ಜರುಗಲಿದ್ದು, ಸರಕಾರಿ ಪದವಿಪೂರ್ವ ಕಾಲೇಜು ಕೊಯ್ಯೂರು ಸಹಯೋಗ ನೀಡಲಿದೆ. ಈ ಹಿನ್ನೆಲೆಯಲ್ಲಿ ಸದ್ಯದಲ್ಲಿಯೇ ಸ್ವಾಗತ ಸಮಿತಿಯನ್ನು ಮತ್ತು ಸಮ್ಮೇಳನದ ಅಧ್ಯಕ್ಷರ ಆಯ್ಕೆ ಸಮಿತಿಯನ್ನು ರಚಿಸಲಾಗುವುದು ಎಂದು ತಾಲೂಕು ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡ ಮತ್ತು ಬೆಳ್ತಂಗಡಿ ಹೋಬಳಿ ಘಟಕದ ಅಧ್ಯಕ್ಷ ಡಾ. ದಿವ ಕೊಕ್ಕಡ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

Suddi Udaya
error: Content is protected !!