March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ವೈಯಕ್ತಿಕ ಕಾರಣಗಳಿಂದ ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯ ಪಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಗೋಪಾಲ ಪೂಜಾರಿ ರವರ ಪುತ್ರ ಅಶೋಕ್(54) ಎಂಬವರು ಯಾವುದೋ ಕಾರಣದಿಂದ ನೊಂದು ನ.30 ರಂದು ಬೆಳಗ್ಗೆ ಕಂಬಳದಡ್ಕ ಮನೆಯ ಪಕ್ಕದ ಕೊಟ್ಟಿಗೆಯ ಪಕಾಸಿಗೆ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮೃತಪಟ್ಟ ಅಶೋಕ್ ತಂದೆ ಗೋಪಾಲ ಪೂಜಾರಿ ವೇಣೂರು ಪೊಲೀಸ್ ಠಾಣೆಗೆ ನ.30 ರಂದು ದೂರು ನೀಡಿದ್ದಾರೆ. ಅದರಂತೆ ವೇಣೂರು ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!