September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ದಿ| ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ

ವೇಣೂರು: ಇತ್ತೀಚೆಗೆ ನಿಧನರಾದ ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ ಕಾರ್ಯಕ್ರಮವು ವೇಣೂರು ಲಯನ್ಸ್ ಕ್ಲಬ್ ಸಭಾಭವನದ ಬಳಿ ನ.30ರಂದು ನಡೆಯಿತು.

ಈ ವೇಳೆ ವೇಣೂರು ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು, ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪುರುಷೋತ್ತಮ ರಾವ್, ಮೆಸ್ಕಾಂ ಸಹಾಯಕ ಇಂಜಿನಿಯರ್ ಯಜ್ಞ ನಾರಾಯಣ ಭಟ್ , ಉದ್ಯಮಿ ಭಾಸ್ಕರ್ ಪಿ ಭಟ್, ಹಾಗೂ ರಾಧಾಕೃಷ್ಣ ಹೊಳ್ಳ ಉಪಸ್ಥಿತರಿದ್ದು ನುಡಿನಮನ ಸಲ್ಲಿಸಿದರು.

ಭರತ್ ಕಾರ್ಯುಕ್ರಮ ನಿರೂಪಿಸಿ, ವಂದಿಸಿದರು.

Related posts

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

Suddi Udaya

ಜೆಸಿಐ ಉಜಿರೆ ಘಟಕದ ಆತಿಥ್ಯದಲ್ಲಿ ಬಹು ಘಟಕ ವ್ಯಕ್ತಿತ್ವ ವಿಕಸನ ಕಾರ್ಯಗಾರ

Suddi Udaya

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya
error: Content is protected !!