September 6, 2026
ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

ಬೆಳ್ತಂಗಡಿ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ನ.30ರಂದು ನಡೆದ ಶ್ರೀ ಭಗವದ್ಗೀತಾ ಅಭಿಯಾನ – 2025 ರಾಜ್ಯಮಟ್ಟದ ಮಹಾ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳ ಪೈಕಿ ಭಗವದ್ಗೀತಾ ಕಂಠಪಾಠ (ಹಿರಿಯ ಪ್ರಾಥಮಿಕ ಶಾಲಾ ವಿಭಾಗ) ದಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲಾ ವಿದ್ಯಾರ್ಥಿನಿ ಅದ್ವಿತಿ ರಾವ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಸೋಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ 2008ರಿಂದ ಪ್ರತಿ ವರ್ಷವೂ ಭಗವದ್ಗೀತೆ ಅಭಿಯಾನ ನಡೆಯುತ್ತಿದ್ದು, ಶಿವಮೊಗ್ಗ ಕೇಂದ್ರವಾಗಿ ಈ ವರ್ಷ ನಡೆದ ಅಭಿಯಾನದ ಸಮಾರೋಪಕ್ಕೆ ರಾಜ್ಯ, ರಾಷ್ಟ್ರಮಟ್ಟದ ನಾಯಕರು, ಜನಪ್ರತಿನಿಧಿಗಳು, ವಿವಿಧ ಮಠಾಧೀಶರು ಸಾಕ್ಷಿಯಾದರು.

Related posts

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರ: ಜಾಗೃತಿ ಕಾರ್ಯಕ್ರಮ

Suddi Udaya

ಕಾಶಿಪಟ್ಟಣ: ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಆಟಿದ ನೆಂಪು’ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಯೋಜನೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ವಿತರಣೆ

Suddi Udaya
error: Content is protected !!