38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಬೆಳ್ತಂಗಡಿ: ದುರ್ಗಾ ಮೇಲೋಡಿಸ್ ನಾವೂರು ಇದರ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ರತ್ನಾಕರ್ ಬಿ, ಅಶೋಕ್ ಆಚಾರ್ಯ, ಸಂತೋಷ್ ಆಚಾರ್ಯ ಅತ್ತಾಜೆ, ಕನಕರಾಜು ಉಪಸ್ಥಿತರಿದ್ದರು.

Related posts

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಸ್ಲಿಮ್ ಮುಖಂಡರಿಂದ ಶಾಹುಲ್ ಹಮೀದ್ ಕೆ.ಕೆ. ನೇತೃತ್ವದಲ್ಲಿ ಸಚಿವ ಝಮೀರ್ ಅಹ್ಮದ್ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya
error: Content is protected !!