38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ಪಡಂಗಡಿ ಗ್ರಾಮದ ಕಲ್ಬೊಟ್ಟು ನಿವಾಸಿ ಎಲೆಕ್ಟ್ರಿಷಿಯನ್ ಸುರೇಶ್ ಪೂಜಾರಿ (40 ವರ್ಷ) ಡಿ1ರಂದು ವಿಷ ಸೇವಿಸಿ
ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕಳೆದ ಹಲವು ವರ್ಷಗಳಿಂದ ಎಲೆಕ್ಟ್ರಿಷಿನ್ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬುದು ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

ಮೃತರು ತಂದೆ,ತಾಯಿ, ಪತ್ನಿ ಎರಡು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅಳದಂಗಡಿ: ಲುಕ್ ಮಿ ಲೇಡಿಸ್ ಬ್ಯೂಟಿ ಝೋನ್ ಉದ್ಘಾಟನೆ: ಲೇಡಿಸ್ ಟೈಲರಿಂಗ್ ಮತ್ತು ತರಬೇತಿ ಕೇಂದ್ರ, ಟೈಲರಿಂಗ್ ಮೆಟಿರಿಯಲ್ಸ್ & ಎಂಬ್ರೈಡರಿ ವರ್ಕ್ಸ್

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ : ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!