September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರಿಗೆ ಮಂಗಳೂರು ಹೈಕೋರ್ಟ್ ಪೀಠ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಅಭಿನಂದನೆ

ಬೆಳ್ತಂಗಡಿ : ಎರಡನೇ ಬಾರಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾಗಿ ಚುನಾಯಿತರಾದ ಅಲೋಶಿಯಸ್ ಎಸ್ ಲೋಬೋ ಅವರನ್ನು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಹೆಚ್ ವಿ ಮತ್ತು ಪದಾಧಿಕಾರಿಗಳು ಇತ್ತೀಚೆಗೆ ಮಂಗಳೂರಿನಲ್ಲಿ ಜರಗಿದ ಹೈಕೋರ್ಟ್ ಪೀಠ ಹೋರಾಟದ ಪೂರ್ವಭಾವಿ ಜನಪ್ರತಿನಿಧಿಗಳ ಸಭೆಯಲ್ಲಿ ಅಭಿನಂದಿಸಿದರು.

Related posts

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya

ಮಚ್ಚಿನದಲ್ಲಿ 1250 ಬಿದಿರು ಗಿಡ ವಿತರಣಾ ಕಾರ್ಯಕ್ರಮ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya
error: Content is protected !!