ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

ಕಲ್ಮಂಜ : ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಶ್ರೀಮತಿ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.04 ರಂದು ಉಜಿರೆಗೆ ತಲುಪಲಿದೆ.

ಉಜಿರೆಯಲ್ಲಿ 3.00 ಗಂಟೆಗೆ ವಿವಿಧ ಗಣ್ಯರು ಸ್ವಾಗತಿಸಿ ಚಾಲನೆ ನೀಡಿ ಭವ್ಯ ಶೋಭಾ ಯಾತ್ರೆಯೊಂದಿಗೆ ಧರ್ಮಸ್ಥಳ ಮುಂಡ್ರುಪ್ಪಾಡಿ ಮಾರ್ಗವಾಗಿ ಶ್ರೀ ಕ್ಷೇತ್ರಕ್ಕೆ ತಲುಪಲಿದೆ.ಡಿ. 05 ರಂದು ಶ್ರೀ ಕ್ಷೇತ್ರ ಪಜಿರಡ್ಕದಲ್ಲಿ 1008 ಮಹಾಮಂಡಲೇಶ್ವರ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ದಿವ್ಯ ಸಾನಿಧ್ಯ ದೊಂದಿಗೆ ಧ್ವಜಸ್ತಂಬದ ಸ್ಥಾಪನ ಕಾರ್ಯಕ್ರಮ ನಡೆಯಲಿದೆ.


Related posts

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿಬೀಡು ಹೇಮರಾಜ್ ಕೆ ಅವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಏಳು ವರ್ಷದ ಎಕ್ಸೆಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

Suddi Udaya
error: Content is protected !!