25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

ಪೆರಿಂಜೆ: ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯು ಎಸ್‌ಡಿಎಂ ಆಂಗ್ಲಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನ.29 ರಂದು ಜರುಗಿತು.

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಕುಶಿತ್ ಇವರು ಚಿತ್ರಕಲಾ ಸ್ಪರ್ಧೆಯ ಹಿರಿಯ ವಿಭಾಗದಲ್ಲಿ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

Related posts

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya
error: Content is protected !!