September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

ಬಳಂಜ: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಬಳಂಜ ಶಾಲೆಗೆ 2016-17 ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಬಿಸಿಯೂಟಕ್ಕೆ ತಟ್ಟೆ ಇಡುವ ಸ್ಟ್ಯಾಂಡ್ ನ್ನು ಕೊಡುಗೆಯಾಗಿ ನೀಡಿದರು.

ಹಳೆ ವಿದ್ಯಾರ್ಥಿಗಳಾದ ಮನೀಶ್, ಸುಜಿತ್ ಹೆಗ್ಡೆ ಕಿರಣ್ ,ಗಿರೀಶ್, ಶ್ರೇಯಸ್, ಯಶಶ್, ಮನೋಹರ್,ರೋಹಿತ್, ನಿತೇಶ್, ಚೇತನ್ ಪಿ ಎಸ್, ರೋಹನ್, ಚೇತನ್ ಬಿ ಎನ್, ನಿಖಿಲ್, ವಿಘ್ನೇಶ್ ಆರ್ ಶೆಟ್ಟಿ,ಶಿವಪ್ರಸಾದ್, ಶ್ರೀಕಾಂತ್, ಸುಕೇಶ್, ರೋಹಿತ್ ಕುಮಾರ್, ಸುದರ್ಶನ್, ದೀಕ್ಷಿತ್, ಸುಜಿತ್ ಕೆ, ವಿಜೀತ್,ಪಾವನ, ನಿಶ್ಮಿತಾ, ಭಾರತೀ,ಭಾಗ್ಯಲಕ್ಷ್ಮಿ , ಮಧುಶ್ರೀ, ಮಮತಾ, ನಿಕಿತಾ, ಪ್ರತೀಕ್ಷಾ, ರಮ್ಯಾ, ಶರಣ್ಯ, ವಂದನ,ವಿದ್ಯಾಲಕ್ಷ್ಮಿ, ರಕ್ಷಿತಾ, ಶ್ರೇಯ ಸಹಕರಿಸಿದರು.

ಹಳೆ ವಿದ್ಯಾರ್ಥಿಗಳ ಕೊಡುಗೆಗೆ ಬಳಂಜ ಶಾಲಾ ಮುಖ್ಯೋಪಾಧ್ಯಾಯರು,ಶಿಕ್ಷಕ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಭೇಟಿ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya
error: Content is protected !!