September 6, 2026
Uncategorized

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಮೋಹನ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಕರ್ನಾಟಕ ಸ್ಕ್ವೇಯ್ ಸಂಸ್ಥೆ ಯು ನ. 30 ರಂದು ಗದಗ್ ಜಿಲ್ಲೆಯಲ್ಲಿ ಆಯೋಜಿಸಿದ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಮೋಹನ 18 ವರ್ಷ ಮೇಲ್ಪಟ್ಟ ವಯೋಮಿತಿಯ -62 ಕೆಜಿ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಿ ಚಿನ್ನದ ಪದಕ ಪಡೆದು ಜನವರಿ 4 ರಿಂದ 7 ರ ವರೆಗೆ ಹೈದರಾಬಾದ್ ನ ಗಚಿಬಹುಲಿ ಅಂತಾರಾಷ್ಟ್ರೀಯ ಸ್ಟೇಡಿಯಂ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಸಲ್ ಅರ್ಟ್ಸ್ ನಲ್ಲಿ ರಾಜ್ಯದಿಂದ ಪ್ರತಿನಿಧಿಸಲಿದ್ದಾರೆ.


ಇವರು ಮೊಹಮ್ಮದ್ ನದೀಮ್ ಹಾಗೂ ಅಬ್ದುಲ್ ರೆಹ್ಮಾನ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ

Related posts

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

Suddi Udaya

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

Suddi Udaya

ಭೀಕರ ಮಳೆ: ತಣ್ಣೀರುಪಂತದಲ್ಲಿ ಉಷಾ ಪುರುಷೋತ್ತಮರವರ ಮನೆ ಸಂಪೂರ್ಣ ಹಾನಿ

Suddi Udaya
error: Content is protected !!