September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಕರ್ನಾಟಕ ಸ್ಕ್ವೇಯ್ ಸಂಸ್ಥೆ ಯು ನ.30 ರಂದು ಗದಗ್ ಜಿಲ್ಲೆಯಲ್ಲಿ ಆಯೋಜಿಸಿದ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಶಹೀರ್ ಅನಸ್ 18 ವರ್ಷ ಮೇಲ್ಪಟ್ಟ ವಯೋಮಿತಿಯ -54 ಕೆಜಿ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿ ನಿಧಿ ಯಾಗಿ ಭಾಗವಹಿಸಿ ಚಿನ್ನದ ಪದಕ ಪಡೆದು ಜನವರಿ 4 ರಿಂದ 7 ರ ವರೆಗೆ ಹೈದರಾಬಾದ್ ನ ಗಚಿಬಹುಲಿ ಅಂತಾರಾಷ್ಟ್ರೀಯ ಸ್ಟೇಡಿಯಂ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಸಲ್ ಅರ್ಟ್ಸ್ ನಲ್ಲಿ ರಾಜ್ಯದಿಂದ ಪ್ರತಿನಿಧಿಸಲಿದ್ದಾರೆ.


ಇವರು ಮೊಹಮ್ಮದ್ ನದೀಮ್ ಹಾಗೂ ಅಬ್ದುಲ್ ರೆಹ್ಮಾನ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

Related posts

ವಿಶ್ವ ರಜೋನಿವೃತ್ತಿ (ಮೆನೋಪಾಸ್) ದಿನಾಚರಣೆಯ ಅಂಗವಾಗಿ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya

ಮಚ್ಚಿನದಲ್ಲಿ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ದ್ವಿಚಕ್ರ ಸವಾರರಿಬ್ಬರು ಮೃತ್ಯು

Suddi Udaya
error: Content is protected !!