37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

ಧರ್ಮಸ್ಥಳ: ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿಗಳು, ವಿಶ್ವಹಿಂದೂ ಪರಿಷದ್ ನ ಕೇಂದ್ರೀಯ ಸಮಿತಿ ಜಂಟೀ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲ್ ಜೀ ಯವರು ನ.30ರಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ನಂತರ ಧರ್ಮಾಧಿಕಾರಿವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ನ ಪ್ರಮುಖರಾದ ಶರಣ್ ಪಂಪ್ವೆಲ್, ಎಂ.ಬಿ.ಪುರಾಣಿಕ್, ಗಿರಿಪ್ರಕಾಶ್ ತಂತ್ರಿಗಳು, ಡಾ.ಕೃಷ್ಣ ಪ್ರಸನ್ನ, ಪದ್ಮನಾಭ ವಿಟ್ಲ, ನವೀನ್ ನೆರಿಯ, ಗಣೇಶ್ ಕಳೆಂಜ, ರಮೇಶ್ ಧರ್ಮಸ್ಥಳ, ನಾಗೇಶ್ ಕಲ್ಮಂಜ, ರಾಘವೇಂದ್ರ ಗೌಡ ಊಂಕ್ರೊಟ್ಟು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

Suddi Udaya

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya
error: Content is protected !!