25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

ಬೆಳ್ತಂಗಡಿ: 2025-26ನೇ ಸಾಲಿನ ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿಯಾದ, ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.ಇವರು ಅಳದಂಗಡಿ ಸುಪ್ರೀತ್ ಪ್ರಣಮ್ಯ ದಂಪತಿ ಸುಪುತ್ರಿ.

Related posts

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya
error: Content is protected !!